‘ಹುಡುಗರು’ ಚಿತ್ರದ ‘ಪಂಕಜಾ’ ಹಾಡಿನ ನಟಿ ಶೆಫಾಲಿ ಹೃದಯಾಘಾತದಿಂದ ಸಾವು
ಸಮಗ್ರ ನ್ಯೂಸ್: ಪುನೀತ್ ರಾಜ್ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ ಹೊಂದಿದ್ದರು. ಪ್ರಸ್ತುತ, […]
‘ಹುಡುಗರು’ ಚಿತ್ರದ ‘ಪಂಕಜಾ’ ಹಾಡಿನ ನಟಿ ಶೆಫಾಲಿ ಹೃದಯಾಘಾತದಿಂದ ಸಾವು Read More »










