ವಿಜಯಪುರ: ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ
ಸಮಗ್ರ ನ್ಯೂಸ್ : ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು. ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ
ವಿಜಯಪುರ: ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ Read More »










