ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ|ಮೂವರು ಮೃತ್ಯು
ಸಮಗ್ರ ನ್ಯೂಸ್ : ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂಬ ಮಾಹಿತಿ ತಿಳಿದು ಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್-ಕಾರು ಮುಖಾಮುಖಿ
ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ|ಮೂವರು ಮೃತ್ಯು Read More »










