ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಕಡ್ಡಾಯ/ ರಾಜ್ಯ ಸರ್ಕಾರದ ಆದೇಶ
ಸಮಗ್ರ ನ್ಯೂಸ್: ಅಂಬೇಡ್ಕರ್ ಜಯಂತಿಯನ್ನು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೈಕ್ಷಣಿಕ ವರ್ಷವು ಈ ಏಪ್ರಿಲ್ 10 ರಂದು ಕೊನೆಗೊಳ್ಳುತ್ತದೆ. ಆದರೆ ಏಪ್ರಿಲ್ 14 ರಂದು, ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಇರುವುದರಿಂದ, ರಾಜ್ಯ ಸರ್ಕಾರ ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಜಯಂತಿ ಆಚರಿಸಲು ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರದ
ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಕಡ್ಡಾಯ/ ರಾಜ್ಯ ಸರ್ಕಾರದ ಆದೇಶ Read More »










