ಭಾರೀ ಮಳೆ ಹಿನ್ನಲೆ| ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಸಮಗ್ರ ನ್ಯೂಸ್: ಭಾರೀ ಗಾಳಿ ಮಳೆಯ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಜೂ.27 ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಮಲೆನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ನರಸಿಂಹರಾಜ ಪುರ ತಾಲೂಕುಗಳಲ್ಲಿ ಶಾಲೆಗಳಿಗೆ ಜೂ.27ರಂದು ರಜೆ ಘೋಷಿಸಲಾಗಿದೆ. ಮಡಿಕೇರಿ, ವಿರಾಜಪೇಟೆ […]
ಭಾರೀ ಮಳೆ ಹಿನ್ನಲೆ| ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »










