YES Bankನಲ್ಲಿ ಸೇಲ್ಸ್ ಆಫೀಸರ್ ಹುದ್ದೆಗೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಸೇಲ್ಸ್ ಆಫೀಸರ್, ಸೀನಿಯರ್ ಸೇಲ್ಸ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 15, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ . ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/03/2024ಅರ್ಜಿ ಹಾಕಲು ಕೊನೆಯ ದಿನ: ಏಪ್ರಿಲ್ 15,
YES Bankನಲ್ಲಿ ಸೇಲ್ಸ್ ಆಫೀಸರ್ ಹುದ್ದೆಗೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ Read More »










