12 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ ಇರಾನ್
ಸಮಗ್ರ ನ್ಯೂಸ್: ಇಸ್ರೇಲ್ ವಿರುದ್ಧ ಇರಾನ್ ಕದನ ವಿರಾಮ ಘೋಷಿಸಿದ್ದು, ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಇರಾನ್ ಸಹ ಯುದ್ಧ ವಿರಾಮ ಘೋಷಿಸಿದೆ. ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ್ದಾರೆ. 12 ದಿನಗಳ ಯುದ್ಧ ಮುಗಿದಿದ್ದು, ಇರಾನ್ ಮತ್ತು ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಇಸ್ರೇಲ್‌ನ […]
12 ದಿನಗಳ ಬಳಿಕ ಕದನ ವಿರಾಮ ಘೋಷಿಸಿದ ಇರಾನ್ Read More »










