ಇಂಟರ್ನ್ಶಿಪ್ ಮಾಡಲು ಅವಕಾಶ ಕೊಡ್ತಾರೆ, ಬೇಗ ರೆಸ್ಯೂಮ್ ಕಳಿಸಿ
ಸಮಗ್ರ ಉದ್ಯೋಗ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸಮ್ಮರ್ ಇಂಟರ್ನ್ಶಿಪ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 11, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು
ಇಂಟರ್ನ್ಶಿಪ್ ಮಾಡಲು ಅವಕಾಶ ಕೊಡ್ತಾರೆ, ಬೇಗ ರೆಸ್ಯೂಮ್ ಕಳಿಸಿ Read More »










