ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ
ಸಮಗ್ರ ನ್ಯೂಸ್: ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಕೊನೆಗೊಂಡಿದ್ದು, ಶುಕ್ರವಾರ ನಡೆದ ಹುಂಡಿ ಎಣಿಕೆ ನಂತರದಲ್ಲಿ ಈ ಬಾರಿ ₹25.59 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಇದು ದೇಗುಲದ ಇತಿಹಾಸದಲ್ಲೇ ಅತ್ಯಧಿಕ ಕಾಣಿಕೆಯಾಗಿದೆ. ಸುಮಾರು 3೦೦ಕ್ಕೂ ಹೆಚ್ಚು ಸಿಬ್ಬಂದಿ ಎಣಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಹಾಗೂ ಭಾರತ್ ಸ್ಕೌಟ್ಸ್ ಆಯಂಡ್ ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೇವರ ಹುಂಡಿಯಲ್ಲಿ ಹಣದ ಜೊತೆಗೆ 75 ಗ್ರಾಂ ಚಿನ್ನ, ೧ ಕೇಜಿ ೫೮ ಗ್ರಾಂ
ಹಾಸನಾಂಬೆ ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ| ಫಾರಿನ್ ಕರೆನ್ಸಿ, ಚಿನ್ನ ಸೇರಿ 25 ಕೋಟಿಗೂ ಅಧಿಕ ಆದಾಯ Read More »









