ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು
ಸಮಗ್ರ ನ್ಯೂಸ್: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ […]
ಮಂಗಳೂರು: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವಕರಿಬ್ಬರು ಸಾವು Read More »










