ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ
ಸಮಗ್ರ ನ್ಯೂಸ್ : ಮಣಿಪಾಲ ಸಮೀಪದ ಸರಳೇಬೆಟ್ಟು ಪರಿಸರದಲ್ಲಿ ಮತ್ತೆ ಚಿರತೆ ಹಾವಳಿ ಕಂಡುಬಂದಿದ್ದು, ಮನೆಯೊಂದರ ಕೋಳಿ ಗೂಡಿಗೆ ಲಗ್ಗೆ ಇಟ್ಟ ಚಿರತೆ, ಕೋಳಿಗಳನ್ನು ಬಲಿ ಪಡೆದುಕೊಂಡಿದೆ. ಸರಳೇಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜ ಎಂಬವರ ಮನೆಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ, ಕೋಳಿ ಗೂಡಿನಲ್ಲಿದ್ದ ಎರಡು ಕೋಳಿಗಳನ್ನು ತಿಂದಿದೆ. ಒಂದು ಕೋಳಿಯನ್ನು ಗೂಡಿನಲ್ಲಿಯೇ ಬಿಟ್ಟು ಓಡಿ ಹೋಗಿದೆ. ಈ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಕಂಡು ಬಂದಿದೆ. ಮಣಿಪಾಲದ ಸುತ್ತಮುತ್ತ ಪ್ರದೇಶಗಳಾದ ಸರಳೇಬೆಟ್ಟು, ಕೋಡಿ, ಎಂಡ್
ಉಡುಪಿ: ಸರಳೇಬೆಟ್ಟುವಿನಲ್ಲಿ ಮನೆಯೊಳಗೆ ನುಗ್ಗಿ ಕೋಳಿಗಳನ್ನು ಬಲಿ ಪಡೆದ ಚಿರತೆ Read More »










