ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ನಾಳೆ(ಜೂ.16) ರಜೆ ಘೋಷಿಸಲಾಗಿದೆ. ದ.ಕ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ ಮತ್ತು ಮೂಲ್ಕಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜೂ.16ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ Read More »










