ಯಾವ ತಪ್ಪು ಮಾಡದ ನನ್ನ ಮೇಲೆ ಯಾಕಿಷ್ಟು ಕೋಪ? – ವೀರೇಂದ್ರ ಹೆಗ್ಗಡೆ
ಸಮಗ್ರ ನ್ಯೂಸ್: ‘ಯಾವ ತಪ್ಪು ಮಾಡದೆ, ಯಾರನ್ನೂ ನೋಯಿಸದೆ ಕರ್ತವ್ಯ ನಿಭಾಯಿಸುತ್ತ ಬಂದಿದ್ದೇನೆ. ನನ್ನ ಮೇಲೆ ಕೆಲವರು ಏಕೆ ದ್ವೇಷ ಕಾರುತ್ತಿದ್ದಾರೆ? ಏಕೆ ನಿಷ್ಠುರವಾಗಿ ವರ್ತಿಸುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ’ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಊರ ಜನರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಶ್ರೀ ಮಂಜುನಾಥಸ್ವಾಮಿ ಸನ್ನಿಧಿ ಹಾಗೂ ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ […]
ಯಾವ ತಪ್ಪು ಮಾಡದ ನನ್ನ ಮೇಲೆ ಯಾಕಿಷ್ಟು ಕೋಪ? – ವೀರೇಂದ್ರ ಹೆಗ್ಗಡೆ Read More »










