ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್| ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ
ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ 13 ಅಧಿಕಾರಿಗಳಿಗೆ ಸಂಬಂಧಪಟ್ಟ 60 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚೀಫ್ ಇಂಜಿನಿಯರ್
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್| ರಾಜ್ಯದ 60 ಕಡೆ ಏಕಕಾಲಕ್ಕೆ ದಾಳಿ Read More »










