ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ| ಗೆಲುವನ್ನು ಪೆಹಲ್ಗಾಮ್ ಸಂತ್ರಸ್ತರಿಗೆ ಅರ್ಪಿಸಿದ ಟೀಂ ಇಂಡಿಯಾ
ಸಮಗ್ರ ನ್ಯೂಸ್: ಭಾರೀ ವಿರೋಧದ ನಡುವೆಯೂ ದುಬೈನ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2025 ರ 6ನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವನ್ನು ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು ಪಹಲ್ಗಾಂ ಉಗ್ರರ ದಾಳಿಯ ಸಂತ್ರಸ್ತರು ಮತ್ತು ಭಾರತೀಯ ಸೇನೆಗೆ ಅರ್ಪಿಸಿದ್ದಾರೆ. 128 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ, ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳಲ್ಲಿ 31 ರನ್ ಗಳಿಸುವುದರೊಂದಿಗೆ ಅಬ್ಬರದ ಆರಂಭವನ್ನು […]









