ಜೈಲುಪಾಲಾದ ರೀಲ್ಸ್ ರಾಣಿ ಸೋನುಗೌಡ| 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ
ಸಮಗ್ರ ನ್ಯೂಸ್: ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಸೋನು ಗೌಡ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಸೋನು ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು
ಜೈಲುಪಾಲಾದ ರೀಲ್ಸ್ ರಾಣಿ ಸೋನುಗೌಡ| 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ Read More »










