ಬಿಜೆಪಿಯ 5ನೇ ಪಟ್ಟಿ ಬಿಡುಗಡೆ| ಅನಂತ್ ಕುಮಾರ್ ಹೆಗ್ಡೆಗೆ ಕೋಕ್| ಶೆಟ್ಟರ್ ಗೆ ಬೆಳಗಾವಿ ಟಿಕೆಟ್
ಸಮಗ್ರ ನ್ಯೂಸ್: ಬಿಜೆಪಿಯು ಲೋಕ ಸಭಾ ಚುನಾವಣೆಗೆ 5 ನೇ ಪಟ್ಟಿ ಬಿಡುಗಡೆ ಮಾಡಿದ್ದು, 111 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಪ್ರಖರ ಹಿಂದುತ್ವವಾದಿ ಕರ್ನಾಟಕದ ಉತ್ತರ ಕನ್ನಡದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಲೋಕಸಭಾ ಟಿಕೆಟ್ ನಿರಾಕರಿಸಲಾಗಿದೆ. ಅವರ ಬದಲಿಗೆ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಟಿಕೆಟ್ ಘೋಷಿಸಲಾಗಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಚಿತ್ರನಟಿ ಕಂಗನಾ ರನೌತ್ ಲೋಕಸಭೆಗೆ ಸ್ಫರ್ಧಿಸಲಿದ್ದಾರೆ. ದುಮ್ಕಾದಿಂದ ಸೀತಾ ಸೊರೆನ್, ಬೆಳಗಾವಿಯಿಂದ ಜಗದೀಶ ಶೆಟ್ಟರ್
ಬಿಜೆಪಿಯ 5ನೇ ಪಟ್ಟಿ ಬಿಡುಗಡೆ| ಅನಂತ್ ಕುಮಾರ್ ಹೆಗ್ಡೆಗೆ ಕೋಕ್| ಶೆಟ್ಟರ್ ಗೆ ಬೆಳಗಾವಿ ಟಿಕೆಟ್ Read More »










