ರಾಜ್ಯಾದ್ಯಂತ ಮುಂದುವರಿದ ಭಾರೀ ಮಳೆ| ಮಲೆನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್
ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ಒಳನಾಡಿನಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಮಳೆಯಾಗಿದೆ. ಇಂದು ಸಹ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ನಿಲ್ಲದೆ ಸಂಕಷ್ಟ ಎದುರಾಗಿದೆ. ಭಾಗಮಂಡಲದ ತ್ರಿವೇಣಿ ಸಂಗವು […]
ರಾಜ್ಯಾದ್ಯಂತ ಮುಂದುವರಿದ ಭಾರೀ ಮಳೆ| ಮಲೆನಾಡಿನ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »









