ಮಾಸ್ಕೋದಲ್ಲಿ ಗುಂಡಿನ ದಾಳಿ/ 40ಕ್ಕೂ ಅಧಿಕ ಜನರ ಸಾವು
ಸಮಗ್ರ ನ್ಯೂಸ್: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಮೂರು ಜನ ಬಂದೂಕುಧಾರಿಗಳು ಸಭೆ-ಸಮಾರಂಭಗಳು ನಡೆಯುವ ಸಿಟಿ ಕ್ರಾಕಸ್ ಹಾಲ್‍ಗೆ ನುಗ್ಗಿ ಅಂಧಾದುಂಧಿ ದಾಳಿ ನಡೆಸಿ ಬೆಂಕಿ ಹಚ್ಚಿದ್ದು, ಸುಮಾರು 40ಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಭೀಕರ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಹಾಲ್‍ನಲ್ಲಿ ಸಮಾರಂಭವೊಂದು ನಡೆಯುತ್ತಿದ್ದಾಗ ಸುಮಾರು 3 ಬಂದೂಕುಧಾರಿಗಳು ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ್ದು ಅಲ್ಲದೇ ಹಾಲ್‍ಗೆ ಬೆಂಕಿ ಹಚ್ಚಿದ್ದಾರೆ. ಆಗ ಭಯಗ್ರಸ್ತ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಈ ವೇಳೆ ಅನೇಕರು ಅಸುನೀಗಿ ಹಲವರು ಗಾಯಗೊಂಡಿದ್ದಾರೆ
ಮಾಸ್ಕೋದಲ್ಲಿ ಗುಂಡಿನ ದಾಳಿ/ 40ಕ್ಕೂ ಅಧಿಕ ಜನರ ಸಾವು Read More »










