ಬೆಳ್ತಂಗಡಿ: ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ| ಮದ್ಯ ಸಹಿತ ಆರೋಪಿ ವಶ
ಸಮಗ್ರ ನ್ಯೂಸ್: ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ನಡೆಸಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಿನಂದೆಲ್ ನಿವಾಸಿ ಶೀನ ಗೌಡರ ಮಗ ದಯಾನಂದ ಗೌಡ (47) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಿನಂದೆಲ್ ಬಾನಿ ಮೆನ್ಸ್
ಬೆಳ್ತಂಗಡಿ: ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ| ಮದ್ಯ ಸಹಿತ ಆರೋಪಿ ವಶ Read More »










