Editor

ಲೋಕಸಭೆ ಚುಣಾವಣೆಯ|ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ಯುವ ಮುಖಂಡ ಕಿರಣ್ ಬುಡ್ಲೆಗುತ್ತು ನೇಮಕ

ಸಮಗ್ರ ನ್ಯೂಸ್: ಲೋಕಸಭೆ ಚುಣಾವಣೆ ಹಿನ್ನಲೆಯಲ್ಲಿ ಕಡಬ ಬ್ಲಾಕ್ ವಿಕ್ಷಕರಾಗಿ ಸಂಘಟನಾ ಚತುರ ಹಾಗು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿ ಕಿರಣ್ ಬುಡ್ಲೆಗುತ್ತು ಅವರನ್ನು ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ನೇಮಕ ಮಾಡಿದ್ದಾರೆ.

ಲೋಕಸಭೆ ಚುಣಾವಣೆಯ|ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ಯುವ ಮುಖಂಡ ಕಿರಣ್ ಬುಡ್ಲೆಗುತ್ತು ನೇಮಕ Read More »

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ/ ಐಪಿಎಲ್ ವೀಕ್ಷಕರಿಗೆ ಸಾಥ್ ಕೊಡುತ್ತೆ ನಮ್ಮ ಮೆಟ್ರೋ

ಸಮಗ್ರ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 24, 29, ಏ.2ರಂದು ಐಪಿಎಲ್ ಪಂದ್ಯಾವಳಿ ಮತ್ತು ಮಾ. 24 ರಂದು ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಹಾಫ್ ಮ್ಯಾರಥಾನ್ ಆಯೋಜನೆ ಮಾಡಿರುವ ಹಿನ್ನಲೆಯಲ್ಲಿ ಮಾರ್ಚ್ 24 ರಂದು ತನ್ನ ಎಲ್ಲಾ ನಾಲ್ಕು ಟರ್ಮಿನಲ್‍ಗಳಿಂದ ಮತ್ತು ಇಂಟರ್‍ಚೇಂಜ್ ಸ್ಟೇಷನ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ- ಮೆಜೆಸ್ಟಿಕ್‍ನಿಂದ ಬೆಳಗ್ಗೆ 7ರ ಬದಲು ಮುಂಜಾನೆ 4ರಿಂದ ಮತ್ತು ಐಪಿಎಲ್ ವೀಕ್ಷಕರಿಗಾಗಿ ಮಾರ್ಚ್ 24, 29, ಏ.2ರಂದು ನಮ್ಮ ಮೆಟ್ರೋ ಕೊನೆಯ ಸೇವೆಯನ್ನು ರಾತ್ರಿ 11.30ರವರೆಗೆ

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ/ ಐಪಿಎಲ್ ವೀಕ್ಷಕರಿಗೆ ಸಾಥ್ ಕೊಡುತ್ತೆ ನಮ್ಮ ಮೆಟ್ರೋ Read More »

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ| ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಕೇಟರಿಂಗ್​ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​​ 23, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಯೋಮಿತಿ:ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 23,

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ| ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಿ Read More »

ಐಪಿಎಲ್‍ಗೆ ಸಿಕ್ಕಿತು ಅದ್ದೂರಿ ಆರಂಭ

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್‍ನ 17 ನೇ ಆವೃತ್ತಿಗೆ ಇಂದು ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಅದ್ದೂರಿಯ ವರ್ಣರಂಜಿತ ಆರಂಭ ಸಿಕ್ಕಿದೆ. ಬಾಲಿವುಡ್ ತಾರೆಯರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ನೃತ್ಯದ ಮೂಲಕ ರಂಚಿಸಿದರೆ, ಆಸ್ಕರ್ ವಿಜೇತ ಎ.ಆರ್ ರೆಹಮಾನ್, ಖ್ಯಾತ ಗಾಯಕ ಸೋನು ನಿಗಮ್ ದೇಶಭಕ್ತಿ ಗೀತೆಗಳನ್ನು ಹಾಡಿ, ಪ್ರೇಕ್ಷಕರನ್ನು ಹುಚ್ಚೆಬ್ಬಿಸಿ ಕುಣಿಯುಂತೆ ಮಾಡಿದರು.

ಐಪಿಎಲ್‍ಗೆ ಸಿಕ್ಕಿತು ಅದ್ದೂರಿ ಆರಂಭ Read More »

ನಿಯಮ ಉಲ್ಲಂಘನೆ/ ಏರ್ ಇಂಡಿಯಾಕ್ಕೆ 80 ಲಕ್ಷ ದಂಡ

ಸಮಗ್ರ ನ್ಯೂಸ್: ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ವಿಮಾನದ ಕರ್ತವ್ಯದ ಸಮಯ ಮಿತಿಗಳು ಮತ್ತು ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಗಾಗಿ ಏರ್ ಇಂಡಿಯಾಕ್ಕೆ 80 ಲಕ್ಷ ರೂ. ದಂಡ ವಿಧಿಸಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ಜನವರಿಯಲ್ಲಿ ಏರ್ ಇಂಡಿಯಾದ ಸ್ಪಾಟ್ ಆಡಿಟ್ ಅನ್ನು ನಡೆಸಿತ್ತು. ಆಗ ಸಂಗ್ರಹಿಸಲಾಗಿದ್ದ ಸಾಕ್ಷಾಧಾರಗಳು ಆಧಾರದ ಮೇಲೆ ದಂಡ ವಿಧಿಸಿದೆ. ಫೈಟ್ ಡ್ಯೂಟಿ ಟೈಮ್ ಲಿಮಿಟೇಷನ್ (ಎಫ್‍ಡಿಟಿಎಲ್) ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ

ನಿಯಮ ಉಲ್ಲಂಘನೆ/ ಏರ್ ಇಂಡಿಯಾಕ್ಕೆ 80 ಲಕ್ಷ ದಂಡ Read More »

ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆ/ ಸುಪ್ರೀಂ ಮೆಟ್ಟಿಲೇರಲು ರುಪ್ಸಾ ನಿರ್ಧಾರ

ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಮತ್ತೆ ಸಮಸ್ಯೆ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಆದರೆ ಈ ಆದೇಶದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ. ಹೀಗಾಗಿ ಮತ್ತೆ ಸುಪ್ರೀಂಕೋರ್ಟ್ ನಿರ್ಧಾರದ ಮೇಲೆ ಪರೀಕ್ಷೆ ಭವಿಷ್ಯ ನಿಂತಿದೆ. ನ್ಯಾ. ಸೋಮಶೇಖರ್ ಹಾಗೂ ನ್ಯಾ. ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಪಬ್ಲಿಕ್ ಪರೀಕ್ಷೆಗೆ

ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆ/ ಸುಪ್ರೀಂ ಮೆಟ್ಟಿಲೇರಲು ರುಪ್ಸಾ ನಿರ್ಧಾರ Read More »

ಕೇಜ್ರಿವಾಲ್ ಮದ್ಯ ನೀತಿ ಪ್ರಕರಣ/ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಸಮಗ್ರ ನ್ಯೂಸ್: ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇತ್ತ ಬಂಧಿತರಾಗಿರುವ ಪ್ರತಿವಾದಿಯು ಮುಖ್ಯಮಂತ್ರಿ ಕಚೇರಿಯನ್ನು ಹೊಂದಿದ್ದಾರೆ. ಅವರು ಕಸ್ಟಡಿಯಲ್ಲಿರುವ ಕಾರಣ ಸಾರ್ವಜನಿಕ ಸೇವಕರಾಗಿ ತಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ನಿವರ್ಹಿಸೋದು ಸಾಧ್ಯವಾಗೋದಿಲ್ಲ. ಈ ಕಾರಣಕ್ಕಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಬಿಡಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆದರೆ ಆಮ್ ಆದ್ಮಿ ಪಕ್ಷದ ನಾಯಕರು ಕೇಜ್ರಿವಾಲ್ ಅವರು

ಕೇಜ್ರಿವಾಲ್ ಮದ್ಯ ನೀತಿ ಪ್ರಕರಣ/ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ Read More »

ಡ್ರೀಮ್ ಜಾಬ್ ನಿಮಗಾಗಿ, ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 3, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್​​ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಿದ್ಯಾರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ

ಡ್ರೀಮ್ ಜಾಬ್ ನಿಮಗಾಗಿ, ತಿಂಗಳಿಗೆ 31,000 ಸಂಬಳ! Read More »

ವಿಧಾನ ಪರಿಷತ್ ಚುನಾವಣೆ/ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಎಂಎಲ್ಸಿ ಆಯನೂರು ಮಂಜುನಾಥ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಮೊದಲು ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ನ ಬಿಜೆಪಿ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ನಿರಾಕರಿಸಲ್ಪಟ್ಟ ಕಾರಣ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.

ವಿಧಾನ ಪರಿಷತ್ ಚುನಾವಣೆ/ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ Read More »

ಕೇಜ್ರಿವಾಲ್ ಅರೆಸ್ಟ್/ ಸ್ವಯಂಕೃತ ಅಪರಾಧ ಎಂದ ಅಣ್ಣಾ ಹಜಾರೆ

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಬಂಧನದ ಕುರಿತು ಲೋಕಪಾಲ್ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದ ಸಾಮಾಜಿಕ ಹೋರಾಟಗಾರ, ಅರವಿಂದ್ ಕೇಜಿವಾಲ್ ಆಪ್ತರಾಗಿರುವ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದು, “ನನ್ನ ಜೊತೆ ಹಲವು ಹೋರಾಟದಲ್ಲಿ ಪಾಲ್ಗೊಂಡಿರುವ ಅರವಿಂದ್ ಕೇಜ್ರವಾಲ್ ಮದ್ಯದ ವಿರುದ್ಧ ಧ್ವನಿ ಎತ್ತಿದ್ದರು. ಹೋರಾಟ ಮಾಡಿದ್ದರು. ಆದರೆ ಈಗ ಅದೇ ಮದ್ಯ ನೀತಿ ಮಾಡಿ ಬಂಧನವಾಗಿದ್ದಾರೆ. ಕೇಜ್ರವಾಲ್ ಬಂಧನದಿಂದ ಬೇಸರವಾಗಿದೆ. ಈ ಬಂಧನ ಕೇಜಿವಾಲ್ ಸ್ವಯಂಕೃತ” ಎಂದಿದ್ದಾರೆ. ಈಗ ಅವರೇನು

ಕೇಜ್ರಿವಾಲ್ ಅರೆಸ್ಟ್/ ಸ್ವಯಂಕೃತ ಅಪರಾಧ ಎಂದ ಅಣ್ಣಾ ಹಜಾರೆ Read More »