ಕಾಕ್ರೋಚ್ ದೆಹಲಿ ದಂಗೆ| ನಿನ್ನೆ ಏನೇನಾಯ್ತು? ಫುಲ್ ಡೀಟೈಲ್ಸ್ ನೋಡಿ…
ಸಮಗ್ರ ನ್ಯೂಸ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸೋಮವಾರ ಆಯೋಜಿಸಿದ್ದ ‘ಸಂಸದ್ ಚಲೋ’ ಪ್ರತಿಭಟನೆಯು ಆರಂಭದಲ್ಲಿ ಶಾಂತಿಯುತವಾಗಿ ನಡೆದರೂ, ನಂತರದಲ್ಲಿ ಹಿಂಸಾಚಾರಕ್ಕೆ ತಿರುಗಿತು. ಕೆಲವು ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಕೆಲವು ಪ್ರತಿಭಟನಾಕಾರರಿಗೂ ಗಾಯಗಳಾಗಿವೆ. ಘರ್ಷಣೆ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಮಂದಿಯನ್ನು […]
ಕಾಕ್ರೋಚ್ ದೆಹಲಿ ದಂಗೆ| ನಿನ್ನೆ ಏನೇನಾಯ್ತು? ಫುಲ್ ಡೀಟೈಲ್ಸ್ ನೋಡಿ… Read More »










