ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ| ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ
ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ಈ ದುರಂತ ನಡೆದಿದೆ. ಈ ಘಟನೆಯಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಸುಕನ್ಯಾ ಮಕ್ಕಳಾದ ನಿಖಿತ್, ನಿಶಿತ್ ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ. ಇವರು ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ
ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ| ಕ್ರೈಂ ಸೀನ್ ಪರಿಶೀಲನೆ ವೇಳೆ ಅನುಮಾನ Read More »










