Editor

ಐಪಿಎಲ್ ನಲ್ಲಿ ಗೆದ್ದ ಆರ್ ಸಿಬಿ ಗೆ ಸಿಕ್ಕಿದ್ದೆಷ್ಟು? ಉಳಿದ ಆಟಗಾರರು ಪಡೆದ ಸಂಭಾವನೆ ಗೊತ್ತಾ?

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್‌ಗಳಿಂದ ಸೋಲಿಸುವ ಮೂಲಕ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅನ್ನು ಗೆದ್ದುಕೊಂಡಿತು. ಕೃನಾಲ್ ಪಾಂಡ್ಯ ತಮ್ಮ ನಾಲ್ಕು ಓವರ್‌ಗಳಲ್ಲಿ 2/17 ರನ್ ಗಳಿಸಿದ ಅಸಾಧಾರಣ ವ್ಯಕ್ತಿಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಶಶಾಂಕ್ ಸಿಂಗ್ ಸೋಲಿನ ಸಂದರ್ಭದಲ್ಲಿ ಹೋರಾಟದ ಅರ್ಧಶತಕವನ್ನು ಗಳಿಸಿದ್ದಕ್ಕಾಗಿ ಎರಡು ಪಂದ್ಯ ಪ್ರಶಸ್ತಿಗಳನ್ನು ಗೆದ್ದರು. ಋತುವಿನ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ, ಸಾಯಿ […]

ಐಪಿಎಲ್ ನಲ್ಲಿ ಗೆದ್ದ ಆರ್ ಸಿಬಿ ಗೆ ಸಿಕ್ಕಿದ್ದೆಷ್ಟು? ಉಳಿದ ಆಟಗಾರರು ಪಡೆದ ಸಂಭಾವನೆ ಗೊತ್ತಾ? Read More »

ಕಪ್‌ ಗೆದ್ದ RCB ತಂಡದಿಂದ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ

ಸಮಗ್ರ ನ್ಯೂಸ್: ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ಕೆಲವು ಸಾಧಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿಯನ್ನು ಗೆದ್ದಿದೆ. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್‌ಸಿಬಿ ಇದೀಗ ಚೊಚ್ಚಲ ಕಪ್ ಗೆದ್ದು ಬೀಗಿದೆ. ಈ ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ ನಡೆಯಲಿದೆ. ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್‌ಸಿಬಿ ಬಾಯ್ಸ್ ನಿಂದ ವಿಜಯಯಾತ್ರೆ ನಡೆಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿ RCB ಬಾಯ್ಸ್

ಕಪ್‌ ಗೆದ್ದ RCB ತಂಡದಿಂದ ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬಜಪೆ ನಿವಾಸಿ ಅಬ್ದುಲ್ ರಜಾಕ್ (59)

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿ ದಸ್ತಗಿರಿ Read More »

“ಈ ಸಲ‌ ಕಪ್‌‌ ನಮ್ದೇ”| 18 ವರ್ಷಗಳ ಬಳಿಕ ಚೊಚ್ಚಲ ಕಪ್‌ ಗೆದ್ದ ಆರ್ ಸಿಬಿ

ಸಮಗ್ರ ನ್ಯೂಸ್: 17 ವರ್ಷಗಳಿಂದ ಆರ್​ಸಿಬಿ ಕೈಗೆಟುಕದ ಗಗನ ಕುಸುಮವೊಂದು ಇದೀಗ ಐಪಿಎಲ್ (IPL 2025) ಕಿರೀಟವಾಗಿ ಆರ್​ಸಿಬಿ (RCB) ಮುಡಿಗೇರಿದೆ. ಕೋಟ್ಯಾಂತರ ಆರ್​ಸಿಬಿ ಅಭಿಮಾನಿಗಳ ಪ್ರಾಥನೆ ಕೊನೆಗೂ ಫಲಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್

“ಈ ಸಲ‌ ಕಪ್‌‌ ನಮ್ದೇ”| 18 ವರ್ಷಗಳ ಬಳಿಕ ಚೊಚ್ಚಲ ಕಪ್‌ ಗೆದ್ದ ಆರ್ ಸಿಬಿ Read More »

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಜೂ. 3ರ ಮಂಗಳವಾರ ನಡೆದಿದೆ. ತೆಂಕಬೆಳ್ಳೂರು ನಿವಾಸಿ ಅಭಿನ್ ರೈ(32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತ ಆರೋಪಿಗಳು. ಪೊಲೀಸರು ಈ ಹಿಂದೆ ‌ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ| ಮತ್ತಿಬ್ಬರನ್ನು ವಶಕ್ಕೆ ಪಡೆದ ಖಾಕಿ Read More »

ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!?

ಸಮಗ್ರ ನ್ಯೂಸ್: ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2025 ಫೈನಲ್‌ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರು ಹಾಗೂ ಪಂಜಾಬ್‌ ತಂಡಗಳು ಮುಖಾಮುಖಿಯಾಗಲಿವೆ. ಚೊಚ್ಚಲ ಕಿರೀಟಕ್ಕಾಗಿ ಎರಡೂ ತಂಡಗಳ ನಡುವಿನ ಹೋರಾಟ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಐಪಿಎಲ್‌ ಇತಿಹಾಸದ 18 ವರ್ಷಗಳಲ್ಲಿಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಇದೇ ಮೊದಲ ಬಾರಿಗೆ ಐಪಿಎಲ್‌ ಟ್ರೋಫಿ ಗೆಲ್ಲುವ ಸನಿಹದಲ್ಲಿವೆ. ವಿರಾಟ್‌ ಕೊಯ್ಲಿ, ಜೋಶ್‌ ಹ್ಯಾಜಲ್‌ವುಡ್‌ ಅವರಂತಹ ಬಲಾಢ್ಯ ಆಟಗಾರರನ್ನು ಹೊಂದಿದ್ದು ಗೆಲ್ಲುವ

ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!? Read More »

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡಿಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡಿಪಾರು ಮಾಡಲಿ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡಿಪಾರು

ಪಿಸ್ತೂಲ್‌ ಹಿಡಿದು ಅಡ್ಡಾಡಿದ ಅಶೋಕ್ ರೈಯನ್ನು ಗಡಿಪಾರು ಮಾಡಿ – ಹಕೀಂ ಕೂರ್ನಡ್ಕ Read More »

ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲ್‌ ಹಾಸನ್‌ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆಗೊಳಪಡಿಸಿದೆ. ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಮಲ್‌ ಹಾಸನ್‌ ಯಾರೇ ಇರಲಿ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ನ್ಯಾಯಮೂರ್ತಿಗಳು ಕನ್ನಡಮ್ಮನ ಪರವಾಗಿ ನಿಂತು ಭಾಷಾ ಪ್ರೇಮ ಮೆರೆದರು. ಕಮಲ್‌ ಹಾಸನ್‌ ಅವರನ್ನು

ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್ Read More »

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಕುರಿತು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ ಗಡಿಪಾರು ನೋಟಿಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ್ ಅವರು ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ

ಯಾವುದೇ ಕಾರಣಕ್ಕೂ ಗಡಿಪಾರು ಆದೇಶ ಸ್ವೀಕರಿಸಲಾರೆ – ಪುತ್ತಿಲ Read More »

ವಿಜಯಪುರ:ರಾಜ್ಯದ ಇತಿಹಾಸದಲ್ಲೇ ಮಹಾ ದರೋಡೆ| ಮನಗೋಳಿ ಕೆನರಾ ಬ್ಯಾಂಕ್ ಶಾಖೆಯಿಂದ 58 ಕೆ.ಜಿ ಚಿನ್ನಾಭರಣ ಕಳವು

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ‌‌ ಮನಗೋಳಿ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆದ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಕದೀಮರ ಪತ್ತೆಗೆ ಪೊಲೀಸ್​ ಇಲಾಖೆ ಎಂಟು ವಿಶೇಷ ತಂಡಗಳು ರಚಿಸಿದೆ. ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನವಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಕಳೆದ

ವಿಜಯಪುರ:ರಾಜ್ಯದ ಇತಿಹಾಸದಲ್ಲೇ ಮಹಾ ದರೋಡೆ| ಮನಗೋಳಿ ಕೆನರಾ ಬ್ಯಾಂಕ್ ಶಾಖೆಯಿಂದ 58 ಕೆ.ಜಿ ಚಿನ್ನಾಭರಣ ಕಳವು Read More »