ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ
ಸಮಗ್ರ ಸಮಾಚಾರ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಲೋಕಸಬಾ ಸ್ಪರ್ಧೆ ಅವಕಾಶ ಈ ಬಾರಿ ಬ್ರಿಜೇಶ್ ಚೌಟರಿಗೆ ಒಲಿದು ಬಂದಿದೆ. ಈ ಕ್ಷೇತ್ರದಲ್ಲಿ ಜೈನ್ ಸಮುದಾಯದಿಂದ ಧನಂಜಯ ಕುಮಾರ್ ಬಿಜೆಪಿಯಿಂದ ಒಕ್ಕಲಿಗ ಸದಾನಂದ ಗೌಡ ಒಂದು ಬಾರಿ, ಬಂಟ್ಸ್ ನಳಿನ್ 3 ಬಾರಿ ಅದ ಬಳಿಕ ಮತ್ತೇ ಬಿಜೆಪಿ ಬಂಟ ಸಮುದಾಯಕ್ಕೆ ಮಣೆ ಹಾಕಿದೆ. 1990 ಅಯೋಧ್ಯೆ ರಾಮ ಮಂದಿರ,ಹಿಂದುತ್ವ ಈ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ ಪೂರಕವಾಗಿತ್ತು. ನಾಲ್ಕನೇ ಬಾರಿ ಕಟೀಲ್ ಟಿಕೆಟ್ ಖಂಡಿತ ಅವರ ಆಪ್ತ ವಲಯದಲ್ಲಿ
ದ.ಕನ್ನಡದಲ್ಲಿ ಚೌಟರಿಗೆ ಅವಕಾಶ| ಕೈ ಹಿಡಿದ ಜಾತಿ ಸಮೀಕರಣ| ನಳಿನ್ ವಿರೋಧಿ ಸಂಘ ನಾಯಕರ ಏಕತೆ Read More »










