ಸುಮಲತಾ ಪರ ಈ ಬಾರಿಯು ದರ್ಶನ್ ಪ್ರಚಾರ: ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದ ದರ್ಶನ
ಸಮಗ್ರ ನ್ಯೂಸ್: ಇಂದು ದಕ್ಷಿಣಕನ್ನಡ ಜಿಲ್ಲೆಯ ಕುತ್ತಾರುವಿನ ಕೊರಗಜ್ಜ ಕ್ಷೇತ್ರಕ್ಕೆ ನಟ ದರ್ಶನ್ ಭೇಟಿ ಕೊಟ್ಟಿದ್ದಾರೆ. ದರ್ಶನ್ ಅವರು ಕೊರಗಜ್ಜನ ಆದಿಸ್ಥಳ ಕುತ್ತಾರುವಿಗೆ ಇದೇ ಮೊದಲಬಾರಿಗೆ ಭೇಟಿ ಕೊಟ್ಟಿರುವುದು ವಿಶೇಷವಾಗಿದೆ. ಈ ವೇಳೆ ಮಾತನಾಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರಲು ಆಗಿರಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲ ದೇವಸ್ಥಾನ ಒಂದೇ. ಎಲ್ಲರು ಈ ಕ್ಷೇತ್ರದ ಬಗ್ಗೆ ಹೇಳುತ್ತಿದ್ದರು. ಹೀಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೇನೆ. ನಾನು ಭೇಟಿ ನೀಡಿದಕ್ಕೆ ಯಾವುದೇ XYZ
ಸುಮಲತಾ ಪರ ಈ ಬಾರಿಯು ದರ್ಶನ್ ಪ್ರಚಾರ: ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದ ದರ್ಶನ Read More »










