Editor

ಕುವೈಟ್: ಜೆವಣ್ ಚಲನ ಚಿತ್ರ ಪ್ರದರ್ಶನ

ಸಮಗ್ರ ನ್ಯೂಸ್: ಇತ್ತೀಚೆಗೆ ಬಿಡುಗಡೆಗೊಂಡ ಹಾಸ್ಯಮಯ ಮನೋರಂಜನೆಯ ಕೊಂಕಣಿ ಚಲನಚಿತ್ರ ಜೆವಣ್ ಮೇ.30 ರಂದು ಕುವೈಟ್ ನಲ್ಲಿ ಪ್ರದೃಶಿಸಲ್ಪಟ್ಟಿತು. GSB ಸಭಾ ಕುವೈಟ್ ಸದಸ್ಯರು ಹೆಚ್ಚಿನ ಸಂಖೆಯಲ್ಲಿ ಸೇರಿ ಚಲನ ಚಿತ್ರ ವೀಕ್ಷಿಸಿದರು.ಪ್ರಥಮ ಬಾರಿಗೆ ಈ ಚಿತ್ರ ವಿದೇಶದಲ್ಲಿ ಬಿಡುಗಡೆಗೊಂಡಿದೆ. GSB ಸಮಾಜ ಭಾಂದವರು ಚಿತ್ರವನ್ನು ಪ್ರಶಂಸಿಸಿದರು. ಸಭೆಯ ಅಧ್ಯಕ್ಷ ಡಾ.ಸುರೇಂದ್ರ ನಾಯಕ್ ಕಾಪಾಡಿ ಅವರು ಸೇರಿರುವ ಎಲ್ಲರನ್ನೂ ಸ್ವಾಗತಿಸಿದರು.ಕೊಂಕಣಿ ಭಾಷೆಯ ಚಿತ್ರಗಳನ್ನು ನೋಡಿ ಮಾತೃ ಭಾಷೆಯ ಪ್ರೋತ್ಸಾಹ ಅತೀ ಅಗತ್ಯ ಎಂದು ನುಡಿದರು.ಗೋಕುಲದಾಸ್ ಭಟ್ ಬೆಳ್ತಂಗಡಿ […]

ಕುವೈಟ್: ಜೆವಣ್ ಚಲನ ಚಿತ್ರ ಪ್ರದರ್ಶನ Read More »

‘ಏಯ್, ಅವ್ನನ್ನ ಆಚೆ ಕಳ್ಸಿ’| ಮಂಗಳೂರಿನಲ್ಲಿ ಮುಸ್ಲಿಂ ಮುಖಂಡನ ಮೇಲೆ ಗರಂ ಆದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಪ್ರತೀಕಾರದ ಕೊಲೆಗಳ ಸರಣಿ ಮುಂದೂವರೆದಿದೆ. ಮಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದಾರೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ವೇಳೆ ಸಚಿವರು ಮಾತಾಡುವಾಗ ಮುಸ್ಲಿಂ ಮುಖಂಡನೊಬ್ಬ ಅವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಗುಂಡೂರಾವ್ ಮೊದಲಿಗೆ ಸುಮ್ಮನಿರುವಂತೆ ಗದುರಿದರು. ಇದಕ್ಕೆ ಸುಮ್ಮನಾಗದ ಆತ ಮಾತಾಡುವುದು ಮುಂದುವರಿಸಿದಾಗ ತಾಳ್ಮೆ ಕಳೆದುಕೊಳ್ಳುವ ದಿನೇಶ್ ಗುಂಡೂರಾವ್ ಆತನನ್ನು ಅಲ್ಲಿಂದ ಹೊರಗೆ ಹಾಕುವಂತೆ ಹೇಳುತ್ತಾರೆ. ಹಿಂದೂ ಕಾರ್ಯಕರ್ತ

‘ಏಯ್, ಅವ್ನನ್ನ ಆಚೆ ಕಳ್ಸಿ’| ಮಂಗಳೂರಿನಲ್ಲಿ ಮುಸ್ಲಿಂ ಮುಖಂಡನ ಮೇಲೆ ಗರಂ ಆದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮಹಾಮಳೆಗೆ ದಕ್ಷಿಣ ಕನ್ನಡ ಅಕ್ಷರಶಃ ತತ್ತರಿಸಿದೆ. ಭೂಕುಸಿತ, ಗೋಡೆ ಕುಸಿತ, ಮಳೆ ಪ್ರವಾಹ ಹೀಗೆ ಒಂದರ ಹಿಂದೊಂದು ಹೊಡೆತ ದಕ್ಷಿಣ ಕನ್ನಡಕ್ಕೆ ಬೀಳುತ್ತಲೇ ಇದೆ. ಭೂಮಿ ಕುಸಿದು ನಾಲ್ವರ ಸಾವು ಬೆನ್ನಲ್ಲೇ ಈಗ ಮತ್ತೆ ಆತಂಕ ಶುರುವಾಗಿದೆ. ಇಂದು(ಮೇ.31) ಕೂಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ, ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೂ ಇವತ್ತು ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಮಳೆ ಶತಮಾನದ ಮಳೆಯಂತೆ. ಇದನ್ನ ಖುದ್ದು ರಾಜ್ಯ ಸರ್ಕಾರದ

ಶತಮಾನದ ಮಹಾಮಳೆಗೆ ತತ್ತರಿಸಿದ ದಕ್ಷಿಣ ಕನ್ನಡ| ಒಂದೇ ದಿನ ಐವರು ಬಲಿ| ಇನ್ನಷ್ಟು ದಿನ ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 6 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಭೂಕುಸಿತದಿಂದ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೇ ನೇರಳಕಟ್ಟೆ ಬಳಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಈ ವೇಳೆ

ಮಂಗಳೂರು: ಮಹಾಮಳೆಗೆ ಬಲಿಯಾದವರಿಗೆ ತಲಾ ೬ ಲಕ್ಷ ಪರಿಹಾರ ಘೋಷಣೆ Read More »

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ

ಸಮಗ್ರ ನ್ಯೂಸ್: ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್, ಪಾತ್ ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಇತ್ತೀಚೆಗೆ ಮಂಗಳೂರಿನ ಉಳಾಯಿಬೆಟ್ಟು ಪೆರ್ಮಂಕಿಯ ಆಸ್ಕರ್ ಕ್ಲಬ್‌ನಲ್ಲಿ ನಡೆಯಿತು. ಮಿಸೆಸ್ ವಿಭಾಗದಲ್ಲಿ ತಶ್ಮಾ ಚೇತನ್ ಗೆಲುವನ್ನು ಸಾಧಿಸಿದ್ದು ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಕಿರೀಟ ತಮ್ಮದಾಗಿಸಿಕೊಂಡರು. ಐಸಿರಿ ರೈ ಪ್ರಥಮ ರನ್ನರ್ ಅಪ್, ಶಕುಂತಲಾ

ಮಿಸೆಸ್ ಇಂಡಿಯಾ ಮಂಗಳೂರು ಸ್ಪರ್ಧೆಯಲ್ಲಿ ತಶ್ಮಾ ಚೇತನ್ ಗೆ ಕಿರೀಟ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಮೇ.31ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ Read More »

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ

ಸಮಗ್ರ ನ್ಯೂಸ್: ಭಾರೀ ಮಳೆ ಕಾರಣದಿಂದ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ನಿವಾಸಿ ವಿಜೇಶ್ ಜೈನ್ (27) ಮೃತ ಸಹಾಯಕ ಪವರ್ ಮ್ಯಾನ್. ವಿಜೇಶ್ ಅವರು HT ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಮೃತ ವಿಜೇಶ್ ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ದಂಪತಿಯ ಎರಡನೇ ಮಗ.

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಪವರ್ ಮ್ಯಾನ್ ಬಲಿ Read More »

ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಸಮಗ್ರ ನ್ಯೂಸ್:;ಮನೆ ಮೇಲೆ ಧರೆ ಕುಸಿದು ಬಿದ್ದು ಜನರು ಸಿಲುಕಿದ್ದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನಾಡಿ ಗ್ರಾಮದ ಉರುಮನೆ ಮದಪಾಡಿಯಲ್ಲಿ ಶುಕ್ರವಾರ (ಮೇ 30) ಮುಂಜಾನೆ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದ ಬಿದ್ದಿತ್ತು. ತೋಟದ ನಡುವಿರುವ ಮನೆಯ

ಮಂಗಳೂರು: ಮನೆ ಮೇಲೆ ಧರೆ ಕುಸಿದ ಪ್ರಕರಣ| ಮೃತರ ಸಂಖ್ಯೆ ಮೂರಕ್ಕೆ ಏರಿಕೆ Read More »

ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು

ಸಮಗ್ರ ನ್ಯೂಸ್: ಮಂಗಳೂರು ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದೇರಳಕಟ್ಟೆಯ ಮೊಂಟೆದಪದವು ಎಂಬಲ್ಲಿ ಫಾತಿಮಾ ಎಂಬ 7 ವರ್ಷದ ಬಾಲಕಿ ಹಾಗೂ ಮಹಿಳೆ ವ್ಯಾಪಕ ಮಳೆಯಿಂದ ಭೂಕುಸಿತ ಉಂಟಾಗಿ ಮೃತಪಟ್ಟಿದ್ದಾರೆ. ಜೋಕಟ್ಟೆ ಗ್ರಾಮ ಪಂಚಾಯತ್ ಹತ್ತಿರ ಭೂಕುಸಿತ ಉಂಟಾಗಿದ್ದು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ

ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು Read More »

ಹೆಂಡತಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್​ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ. ತನ್ನದೇ ಕಂಪ್ಯೂಟರ್ ಶಾಪ್​​ನಲ್ಲಿ ವೈಯರ್​ದಿಂದ ನೇಣು ಬಿಗಿದುಕೊಂಡು ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಹೆಂಡತಿ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟಿದ್ದಾರೆ. ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್​​ ದಾಖಲಾಗಿದೆ. ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್​ ಮದುವೆಯಾಗಿದ್ದರು. ಮೂರು ವರ್ಷದ

ಹೆಂಡತಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ Read More »