ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ
ಸಮಗ್ರ ನ್ಯೂಸ್: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ. ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ದರೋಡೆಕೋರರು ದರೋಡೆಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪತ್ತೆ ಮಾಡಲಾಗಿದೆ. ಕೇರಳದ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯಡ್ಕದಲ್ಲಿರುವ
ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ Read More »










