ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ನಲ್ಲಿ ಉದ್ಯೋಗವಕಾಶ ಉದ್ಯೋಗವಕಾಶ!
ಸಮಗ್ರ ಉದ್ಯೋಗ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 118 ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 11, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಅಸಿಸ್ಟೆಂಟ್ ಸೆಕ್ರೆಟರಿ- 64ಅಕೌಂಟ್ಸ್ ಆಫೀಸರ್- 3ಜೂನಿಯರ್ ಎಂಜಿನಿಯರ್- 17ಜೂನಿಯರ್ ಟ್ರಾನ್ಸ್ಲೇಶನ್ ಆಫೀಸರ್-7ಅಕೌಂಟೆಂಟ್-7ಜೂನಿಯರ್ ಅಕೌಂಟೆಂಟ್-20 ಉದ್ಯೋಗದ ಸ್ಥಳ:ಸೆಂಟ್ರಲ್ ಬೋರ್ಡ್ ಆಫ್
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ನಲ್ಲಿ ಉದ್ಯೋಗವಕಾಶ ಉದ್ಯೋಗವಕಾಶ! Read More »










