ಉಪ್ಪಿನಂಗಡಿ: ಹಾರ್ನ್ ಹಾಕಿ ದಾರಿ ಬಿಡಲು ಹೇಳಿದ್ದಕ್ಕೆ ಬಸ್ ಡ್ರೈವರ್ ಮೇಲೆ ಹಲ್ಲೆಗೈದ ಬೈಕ್ ಸವಾರರು| ಇಬ್ಬರ ಮೇಲೆ ಕೇಸು ದಾಖಲು
ಸಮಗ್ರ ನ್ಯೂಸ್: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಕೆಎಸ್‌ಆರ್ ಟಿಸಿ ಬಸ್ ಡ್ರೈವರ್ ಮತ್ತು ಪ್ರಯಾಣಿಕ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ಮಾಡಿದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿ […]







