ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು…
ಸಮಗ್ರ ನ್ಯೂಸ್: ಕರಾವಳಿ ಭಾಗದ ಪ್ರಮುಖ ದೇವಸ್ಥಾನ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಮಹತ್ವದ ಸೂಚನೆ ನೀಡಲಾಗಿದೆ. ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇಗುಲ ಆಡಳಿತ ಮಂಡಳಿ ವಿಶೇಷ ಸೂಚನೆ ನೀಡಿದೆ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ತಂಗಲು ದೇವಾಲಯ ಆಡಳಿತ ಮಂಡಳಿಗೆ ಒಳಪಟ್ಟ ವಿವಿಧ ವಸತಿಗೃಹಗಳ ವೆಬ್‌ಸೈಟ್ ಮೂಲಕ
ಶಿವರಾತ್ರಿಗೆ ಧರ್ಮಸ್ಥಳ ಯಾತ್ರೆ ಕೈಗೊಳ್ಳುತ್ತಿದ್ದೀರಾ? ಹಾಗಾದ್ರೆ ಈ ಸುದ್ದಿ ಓದ್ಲೇಬೇಕು… Read More »










