ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ
ಸಮಗ್ರ ನ್ಯೂಸ್: ಉತ್ತರ ಕನ್ನಡದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆಯಲ್ಲಿ ಪತಿ ಅಂಗಡಿ ಮಾಲಿಕನಿಗೆ ಬೈದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿಪಿ ಬಜಾರದಲ್ಲಿ ಮಹಮ್ಮದ್ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿರಸಿಯ ನೆಹರುನಗರ ನಿವಾಸಿಯಾಗಿರುವ ಮಹಮ್ಮದ್ ಕುಟುಂಬದೊಂದಿಗೆ ಫೆ.24 ರಂದು ಸಿಪಿ ಬಜಾರ್ನಲ್ಲಿರುವ ಸಾಗರ ಬಟ್ಟೆ ಅಂಗಡಿಗೆ ಬಂದು ಬಟ್ಟೆ ಖರೀದಿ ಮಾಡಿಕೊಂಡು ಹೋಗಿದ್ದಾನು. ಮಹ್ಮಮದ್ ತೆಗೆದುಕೊಂಡು ಹೋದ ಸೀರೆ
ಪತ್ನಿಗೆ ಸೀರೆ ಇಷ್ಟವಾಗದ ಹಿನ್ನೆಲೆ ಅಂಗಡಿ ಮಾಲಿಕನಿಗೆ ಹಲ್ಲೆ ಮಾಡಿದ ಪತಿ Read More »










