ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ
Samagra news: ಪಿಹೆಚ್ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್ಗೂ ರೂಮ್ ಕಡೆ ಬಾರದಂತೆ ತಿಳಿಸಿ ಚೈತ್ರಾ ಪರಾರಿಯಾಗಿದ್ದರು. 2017ರಿಂದಲೇ ಶಾರೂಖ್ ಜೊತೆ ಚೈತ್ರಾಗೆ ನಂಟು ಇತ್ತು ಎನ್ನಲಾಗಿದೆ. ಬೆಂಗಳೂರಿಗೆ
ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣ: ಬಜರಂಗದಳ ದಾಳಿಗೆ ಹೆದರಿ ನಾಪತ್ತೆಯಾಗಿರುವ ಅನುಮಾನ Read More »










