ಆ.5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರ ಸಂಘ| ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
ಸಮಗ್ರ ನ್ಯೂಸ್: ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು, […]










