ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಾಟ| ಇಬ್ಬರ ಬಂಧನ| 4 ಕೆಜಿ ಗಾಂಜಾ ವಶಕ್ಕೆ
ಸಮಗ್ರ ನ್ಯೂಸ್: ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್‌ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬೆಳಕಿಗೆ ಬಂದಿದೆ. ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದ 4ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರವೂರು ಮೂಲದ ವಿಷ್ಣು ಹಾಗೂ ಪುನಲೂರಿನ ನಾಸೀರ್ ಬಂಧಿತ ಆರೋಪಿಗಳಾಗಿದ್ದಾರೆ. ಪುನಲೂರಿಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ. ಪುನಲೂರು ತಾಲೂಕು ಆಸ್ಪತ್ರೆ ಬಳಿ ಹೋಗುತ್ತಿದ್ದ ಆಂಬ್ಯುಲೆನ್ಸ್ ಸಮಶಯವಾಗಿ ನಿಲ್ಲಿಸಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪಠಾಣಪುರಂ ಪ್ರದೇಶಕ್ಕೆ ಗಾಂಜಾ ವ್ಯಾಪಕವಾಗಿ ಸಾಗಾಟವಾಗುತ್ತಿರುವ
ಆಂಬ್ಯುಲೆನ್ಸ್‌ನಲ್ಲಿ ಗಾಂಜಾ ಸಾಗಾಟ| ಇಬ್ಬರ ಬಂಧನ| 4 ಕೆಜಿ ಗಾಂಜಾ ವಶಕ್ಕೆ Read More »










