“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ”
ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’
“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” Read More »










