ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು?
ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದಾರೆ. ಅವರು ಏನಾದರೂ ಹಾಕಿಕೊಂಡು ಬರಲಿ. ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ.ಮಾಡಿಕೊಳ್ಳಲಿ. ಅವರು ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು
ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು? Read More »










