ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ
ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ. ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ […]
ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ Read More »










