ನಾಳೆ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೊ ಸಂಚಾರ ಸ್ಥಗಿತ
ಸಮಗ್ರ ನ್ಯೂಸ್: ನಾಳೆ ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಎರಡೂ ಗಂಟೆ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ನಾಳೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ (ಕಾಡುಗೋಡಿ)
ನಾಳೆ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೊ ಸಂಚಾರ ಸ್ಥಗಿತ Read More »










