ರಾಜ್ಯದಲ್ಲಿ ಶೇ.60ರಷ್ಟು ಮಳೆ ಕೊರತೆ| 15 ದಿನಗಳೊಳಗೆ ವರದಿ ಸಲ್ಲಿಸಲು ಸಿಎಂ ಆದೇಶ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆ ಹಾಗೂ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಭಾನುವಾರ ಮಾತನಾಡಿದರು. “ನಮ್ಮ […]
ರಾಜ್ಯದಲ್ಲಿ ಶೇ.60ರಷ್ಟು ಮಳೆ ಕೊರತೆ| 15 ದಿನಗಳೊಳಗೆ ವರದಿ ಸಲ್ಲಿಸಲು ಸಿಎಂ ಆದೇಶ Read More »










