ವಿಶ್ವದ 4ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ| ನೀತಿ ಆಯೋಗದ ಸಿಇಒ ಘೋಷಣೆ
ಸಮಗ್ರ ನ್ಯೂಸ್: ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ.ಜಪಾನ್ ದೇಶವನ್ನು ಹಿಂದಿಕ್ಕಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ (ಸಿಇಒ) ಬಿ.ವಿ.ಆರ್ ಸುಬ್ರಹ್ಮಣ್ಯಂ ಘೋಷಣೆ ಮಾಡಿದ್ಧಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ದತ್ತಾಂಶವನ್ನು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ (ಸಿಇಒ) ಬಿ.ವಿ.ಆರ್ ಸುಬ್ರಹ್ಮಣ್ಯಂ ದೇಶದಲ್ಲಿ ದೊಡ್ಡ ಜಿಡಿಪಿಯಲ್ಲಿ ಅಮೆರಿಕಾ ಮೊದಲ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ನಾವು ನಾಲ್ಕನೇ ಅತಿದೊಡ್ಡ ಆರ್ಥಿಕತೆಯಲ್ಲಿ ಇದ್ದವೆ ನಮ್ಮ ಆರ್ಥಿಕತೆ 4 ಟ್ರಿಲಿಯನ್ […]
ವಿಶ್ವದ 4ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ| ನೀತಿ ಆಯೋಗದ ಸಿಇಒ ಘೋಷಣೆ Read More »










