ಹೈಕಮಾಂಡ್ ತುರ್ತು ಬುಲಾವ್/ ದೆಹಲಿಗೆ ಹೊರಟ ಡಿ.ಕೆ ಶಿವಕುಮಾರ್
ಸಮಗ್ರ ನ್ಯೂಸ್: ಹೈಕಮಾಂಡ್ ತುರ್ತು ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಶಿರಡಿಯಿಂದ ದೆಹಲಿಗೆ ಅವರು ಪ್ರಯಾಣ ಬೆಳೆಸಿದ್ದಾರೆ. ಇಂದು ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಕೆಶಿಯವರಿಗೆ ರಾಹುಲ್ ಗಾಂಧಿ ಭೇಟಿಗೆ ಸಮಯ ನೀಡಿರಲಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಡಿಕೆ ಶಿವಕುಮಾರ್ ಅವರು ಜುಲೈ 8 ಮಂಗಳವಾರ ದೆಹಲಿಗೆ ತೆರಳಿದ್ದರು. ಮಂಗಳವಾರ ಮತ್ತು ಬುಧವಾರ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಇಲಾಖೆ ಸಂಬಂಧ […]
ಹೈಕಮಾಂಡ್ ತುರ್ತು ಬುಲಾವ್/ ದೆಹಲಿಗೆ ಹೊರಟ ಡಿ.ಕೆ ಶಿವಕುಮಾರ್ Read More »










