ಮೈಸೂರಲ್ಲಿ ಮೂವರನ್ನು ಬಲಿ ಪಡೆದ ಹಂಪ್ಸ್ ತೆರವು
ಸಮಗ್ರ ನ್ಯೂಸ್: ಅವೈಜ್ಞಾನಿಕ ರಸ್ತೆ ಡುಬ್ಬಕ್ಕೆ ಮೂವರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೈಸೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ. ಹಂಪ್ಸ್ ಗೆ ಬಲಿಯಾದ ಮೂವರ ಕುಟುಂಬದವರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಹಂಪ್ಸ್ ಅನ್ನು ತೆರವುಗೊಳಿಸಲಾಗಿದೆ. ಹಂಪ್ ನಿರ್ಮಿಸಿದ್ದ ಸ್ಥಳದಲ್ಲಿ ಮೃತರ ಕುಟುಂಬದರೊಂದಿಗೆ ಸಾರ್ವಜನಿಕರು ಪ್ರತಿಭಟನೆ ನಡೆಸಲು ಮುಂದಾದ ಬೆನ್ನಲ್ಲೇ ಬುಧವಾರ ರಾತ್ರೋರಾತ್ರಿ ಬೋಗಾದಿ ಮುಖ್ಯ ರಸ್ತೆಯಲ್ಲಿ ಮೂರು ಕಡೆ ಹಾಗೂ ಜೆಸ್ತಿ ರಸ್ತೆಯ ಆಯಿಷ್ ಆಸ್ಪತ್ರೆ ಮುಂದೆ ಇದ್ದ ಎರಡು ಹಂಪ್‌ಗಳನ್ನು ತೆರವುಗೊಳಿಸಲಾಗಿದೆ. ಈ ಮೂಲಕ
ಮೈಸೂರಲ್ಲಿ ಮೂವರನ್ನು ಬಲಿ ಪಡೆದ ಹಂಪ್ಸ್ ತೆರವು Read More »










