ಡ್ರೋನ್ ಪ್ರತಾಪ್ ಗೆ ಮತ್ತೊಂದು ಆಫರ್ ನೀಡಿದ ಕಲರ್ಸ್ ಕನ್ನಡ
ಸಮಗ್ರ ನ್ಯೂಸ್: ಬಿಗ್ ಬಾಸ್ ಮೊದಲನೇ ರನ್ನರ್ ಅಪ್ ಆದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿಯು ಡ್ರೋನ್ ಪ್ರತಾಪ್ ಅವರಿಗೆ ಮತ್ತೊಂದು ಬಿಗ್ ಆಫರ್ ನೀಡಿದೆ. ವಾಹಿನಿಯ ಅತ್ಯಂತ ಜನಪ್ರಿಯ ಶೋ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದಲ್ಲಿ ಡ್ರೋನ್ ಪ್ರತಾಪ್ ಕಂಟೆಸ್ಟೆಂಟ್ ಆಗಿ ಆಯ್ಕೆಯಾಗಿದ್ದಾರೆ. ಇಂದಿನಿಂದ ರಿಯಾಲಿಟಿ ಶೋದ ಚಿತ್ರೀಕರಣ ಕೂಡ ಆರಂಭವಾಗಿದ್ದು, ಡ್ರೋನ್ ಪ್ರತಾಪ್ ಮಾತ್ರವಲ್ಲದೆ, ತುಕಾಲಿ ಸಂತೋಷ್, ಮೈಕಲ್ ಮತ್ತು ಇಶಾನಿ ಕೂಡ ಈ ಬಾರಿ ಗಿಚ್ಚಿಗಿಲಿಗಿಲಿಯಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸಲಿದ್ದಾರೆ. ಮೂವರು ಕೂಡ ಇಂದಿನಿಂದ ಚಿತ್ರೀಕರಣದಲ್ಲಿ
ಡ್ರೋನ್ ಪ್ರತಾಪ್ ಗೆ ಮತ್ತೊಂದು ಆಫರ್ ನೀಡಿದ ಕಲರ್ಸ್ ಕನ್ನಡ Read More »









