ದೇಗುಲಗಳಲ್ಲಿನ ವಸ್ತ್ರ ಸಂಹಿತೆಗೆ ಸಿಎಂ ವಿರೋಧ
ಸಮಗ್ರ ನ್ಯೂಸ್: ಇತ್ತೀಚೆಗೆ ಹಂಪಿಯಲ್ಲಿ ಡ್ರೆಸ್ ಕೋಡ್ (Dress Code Temple) ಜಾರಿ ಮಾಡಲಾಗಿತ್ತು. ಆದರೆ ಇದೀಗ ದೇಗುಲಗಳಲ್ಲಿ ವಸ್ತ್ರಸಂಹಿತೆ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿರುವುದರ ಜೊತೆಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಜ. 31ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಬಗ್ಗೆ ಹಿರಿಯ ಸಾಹಿತಿ ಮರುಳಸಿದ್ಧಪ್ಪ ಅವರು ಸಿಎಂ ಮುಂದೆಯೇ ಅಕ್ಷೇಪ ವ್ಯಕ್ತಪಡಿಸಿದ್ದರು. ಮೈತುಂಬಾ ಬಟ್ಟೆ ಹಾಕಿಕೊಂಡು ಹೋಗಬೇಕು ನಿಜ. ಹಾಗಂತ ಮಹಿಳೆಯರು ಸೀರೆ, ಪುರುಷರು ಪಂಚೆ ಉಡಬೇಕು ಅನ್ನೋದು ಯಾಕೆ? ಇದು
ದೇಗುಲಗಳಲ್ಲಿನ ವಸ್ತ್ರ ಸಂಹಿತೆಗೆ ಸಿಎಂ ವಿರೋಧ Read More »










