ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡನೆ| ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹಲವು ಘೋಷಣೆ ಸಾಧ್ಯತೆ
ಸಮಗ್ರ ನ್ಯೂಸ್: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗೆ ಮುನ್ನ ಕೊನೆಯ ಆಯವ್ಯಯವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಮಧ್ಯಂತರ ಬಜೆಟ್ ಅನ್ನು ಮಧ್ಯಮ ವರ್ಗ, ರೈತರು, ಅಸಂಘಟಿತ ವಲಯದ ಕಾರ್ಮಿಕರಿಗೆ ಬಂಪರ್ ಘೋಷಣೆಯಾಗುವ ಸಾಧ್ಯತೆ ಇದೆ. 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಮೋದಿ ಸರ್ಕಾರ ಭರವಸೆ ನೀಡಿತ್ತು, ಅದು ಇನ್ನೂ ಈಡೇರಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪಿಎಂ
ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡನೆ| ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಹಲವು ಘೋಷಣೆ ಸಾಧ್ಯತೆ Read More »










