ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ
ಸಮಗ್ರ ನ್ಯೂಸ್: ಮುಜರಾಯಿ ಇಲಾಖೆಯ ವ್ಯಾಪ್ತಿಯ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಆದಾಯದಲ್ಲಿ ಒಂದು ಪಾಲನ್ನು ‘ಸಾಮಾನ್ಯ ಸಂಗ್ರಹಣಾ ನಿಧಿ’ಗೆ ವರ್ಗಾಯಿಸಲು ಅವಕಾಶ ಮಾಡಿಕೊಡುವ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ’ಯನ್ನು ರಾಷ್ಟ್ರಪತಿಯ ಅಂಕಿತಕ್ಕೆ ಕಾಯ್ದಿರಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ- 1997’ರ ತಿದ್ದುಪಡಿಗಾಗಿ ಉಭಯ ಸದನಗಳ ಅನುಮೋದನೆ ಪಡೆಯಲಾಗಿತ್ತು. ಆದರೆ, ಕೆಲವು ಸ್ಪಷ್ಟೀಕರಣ ಕೇಳಿ ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. […]
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ Read More »










