ಮಂಗಳೂರು: ನಗರಕ್ಕೆ ಮಾದಕ ವಸ್ತು ಪೂರೈಸುತ್ತಿದ್ದ ವೈದ್ಯ ವಿದ್ಯಾರ್ಥಿ ಅರೆಸ್ಟ್
ಸಮಗ್ರ ನ್ಯೂಸ್: ಮಂಗಳೂರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಜಾಲ ಪತ್ತೆಯಾಗಿದ್ದು, ಪ್ರಮುಖ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪ್ರಜ್ವಲ್ ಪೀಣ್ಯಾಸ್ ಎಂದು ಗುರುತಿಸಲಾಗಿದ್ದು, ಈತ ಬೀದರ್ ನ ಮಂಗಲಪೇಟೆಯವನಾಗಿದ್ದು, ಪ್ರಸ್ತುತ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ವಾಸಿಸುತ್ತಿದ್ದಾನೆ. ಜುಲೈ 2 ರಂದು ಮಂಗಳೂರು ನಗರದ ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯ ಸೆಕ್ಷನ್ 8(c), 20(b)(ii)(B) ಅಡಿಯಲ್ಲಿ ಪ್ರಕರಣ (ಅಪರಾಧ ಸಂಖ್ಯೆ 31/2025) ದಾಖಲಾಗಿದೆ. ಪ್ರಕರಣದಲ್ಲಿ ಮಾದಕ ವಸ್ತು […]
ಮಂಗಳೂರು: ನಗರಕ್ಕೆ ಮಾದಕ ವಸ್ತು ಪೂರೈಸುತ್ತಿದ್ದ ವೈದ್ಯ ವಿದ್ಯಾರ್ಥಿ ಅರೆಸ್ಟ್ Read More »









