ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ
ಸಮಗ್ರ ನ್ಯೂಸ್: ಜ. 28, ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನಡೆಯಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಪರಿವಾರ ದೈವಗಳಾದ ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ, ನಂತರ ಪೂ. 11:30 ರಿಂದ
ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವಾತ ಉಳ್ಳಾಕುಲು, ಸಪರಿವಾರ ದೈವಗಳ ನೇಮೋತ್ಸವ Read More »










