ಜ್ಞಾನವಾಪಿ ದೇಗುಲದ ಮೇಲೆ ಕನ್ನಡದ ಅಕ್ಷರ|ಮಸೀದಿ ಅಲ್ಲ ಮಂದಿರ ಅನ್ನೋದಕ್ಕೆ ನೂರಾರು ಸಾಕ್ಷ್ಯ..!
ಸಮಗ್ರ ನ್ಯೂಸ್: ಉತ್ತರಪ್ರದೇಶದ ವಾರಣಾಸಿಯಲ್ಲಿ ಇರುವ ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಹಲವು ಪ್ರಾಚೀನ ಕಾಲದ ಶಾಸನಗಳು ಪತ್ತೆಯಾಗಿವೆ. ಅದರಲ್ಲಿ ಕನ್ನಡದ ಶಾಸನವೂ ಇದೆ ಎಂಬ ವಿಚಾರ ಎಎಸ್‌ಐ (ASI) ವರದಿಯಿಂದ ಬಹಿರಂಗವಾಗಿದೆ. ಕನ್ನಡ ಬರಹವಿರುವ ಪ್ರೂಫ್ ಕೂಡ ಎಎಸ್‌ಐ ವರದಿಯಲ್ಲಿದೆ. ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವರದಿ ಈಚೆಗೆ ಬಹಿರಂಗವಾಗಿದೆ. ಮಸೀದಿ ಇರುವ ಜಾಗದಲ್ಲಿ ಸಿಕ್ಕ ಪ್ರಾಚೀನ ಶಾಸನದಲ್ಲಿ ‘ದೊಡ್ಡರಸಯ್ಯನ ನರಸಂಣನಭಿಂನಹ’ (ದೊಡ್ಡರಸಯ್ಯನ ನರಸಿಂಹನ ಭಿನ್ನಹ) ಎಂದು ಕನ್ನಡದಲ್ಲಿ
ಜ್ಞಾನವಾಪಿ ದೇಗುಲದ ಮೇಲೆ ಕನ್ನಡದ ಅಕ್ಷರ|ಮಸೀದಿ ಅಲ್ಲ ಮಂದಿರ ಅನ್ನೋದಕ್ಕೆ ನೂರಾರು ಸಾಕ್ಷ್ಯ..! Read More »










